ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸ್‌ಗೆ ಬೆಂಬಲ ಆರೋಪ; ನಾಸಿಕ್ ಇಂಜಿನಿಯರ್ ಬಂಧನ

ಐಸಿಸ್
Published 24 ಜನವರಿ 2024, 16:33 IST
Last Updated 24 ಜನವರಿ 2024, 16:33 IST
ಅಕ್ಷರ ಗಾತ್ರ

ಮುಂಬೈ: ಐಎಸ್‌ ಸಂಘಟನೆಗೆ ಆರ್ಥಿಕ ನೆರವು ನೀಡಿದ ಹಾಗೂ ಬೆಂಬಲಿಸಿದ ಆರೋಪದ ಮೇಲೆ ನಾಸಿಕ್‌ನ 32 ವರ್ಷದ ಎಂಜಿನಿಯರ್‌ನನ್ನು ಮಹಾರಾಷ್ಟ್ರದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್‌) ಬಂಧಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ನಾಸಿಕ್‌ನಲ್ಲಿ ಆಮದು ರಫ್ತು ಉದ್ದಿಮೆಯಲ್ಲಿ ತೊಡಗಿದ್ದ ಎಂಜಿನಿಯರ್, ಮೂರು ಬಾರಿ ಇಸ್ಲಾಮಿಕ್ ಸ್ಟೇಟ್ (ಐಎಸ್‌) ಉಗ್ರ ಸಂಘಟನೆಗೆ ಹಣ ವರ್ಗಾವಣೆ ಮಾಡಿದ್ದರು ಎನ್ನುವುದು ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಹಲವು ರಾಜ್ಯಗಳಲ್ಲಿ ಆರೋಪಿಯ ಸಹಚರರನ್ನು ಕೂಡ ತನಿಖೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT