ಮುಂಬೈ: ಕಾಂಗ್ರೆಸ್ ನಾಯಕ ಬಸವರಾಜ ಪಾಟೀಲ್ ಅವರು ಇಂದು (ಮಂಗಳವಾರ) ಪಕ್ಷದ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಅವರು ಬಿಜೆಪಿಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಚಂದ್ರಶೇಖರ ಬಾವನಕುಲೆ ದೇವೇಂದ್ರ ಫಡಣವೀಸ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರಲಿದ್ದಾರೆ ಎಂದು ತಿಳಿದುಬಂದಿದೆ.

ಬಿಜೆಪಿಗೆ ಸೇರ್ಪಡೆಯಾಗುವ ಕುರಿತು ಬಸವರಾಜ ಪಾಟೀಲ್ ಅವರು ಇಂದು ಬೆಳಿಗ್ಗೆ ದೇವೇಂದ್ರ ಫಡಣವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮಹಾರಾಷ್ಟ್ರದ ಮರಾಠವಾಡ ಪ್ರಾಂತ್ಯದ ಪ್ರಮುಖ ಲಿಂಗಾಯತ ನಾಯಕರಾಗಿರುವ ಬಸವರಾಜ ಪಾಟೀಲ ಅವರು ಔಸಾ ವಿಧಾನಸಭಾ ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2019ರಲ್ಲಿ ಬಿಜೆಪಿ ನಾಯಕ ಅಭಿಮನ್ಯು ಪವಾರ್ ವಿರುದ್ಧ ಪಾಟೀಲ್ ಸೋಲು ಕಂಡಿದ್ದರು.
.SP ಶಾಸಕ ಮನೋಜ್ ರಾಜೀನಾಮೆ: ರಾಜ್ಯಸಭೆ ಚುನಾವಣೆಯಲ್ಲಿ BJPಗೆ ಬೆಂಬಲ ಸಾಧ್ಯತೆ.ರಾಜ್ಯಸಭೆ ಚುನಾವಣೆ: ವಿಧಾನಸೌಧದಲ್ಲಿ ಮತದಾನ ಆರಂಭ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.