ಮುಂಬೈ: ನಿವೃತ್ತ ಬ್ಯಾಂಕ್ ಉದ್ಯೋಗಿಯೊಬ್ಬರಿಗೆ ನಕಲಿ ಪೊಲೀಸರಂತೆ ನಟಿಸಿ, ವಾಟ್ಸ್ ಆ್ಯಪ್ ವಿಡಿಯೊ ಕರೆ ಮುಖಾಂತರ ಬರೋಬ್ಬರಿ ₹3.57 ಕೋಟಿ ವಂಚಿಸಿರುವ ಘಟನೆ ಮಹಾರಾಷ್ಟ್ರದ ಠಾಣೆ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಸಂತ್ರಸ್ತನನ್ನು ಉಲ್ಹಾಸ್ನಗರದ 74 ವರ್ಷದ ನಿವಾಸಿ ಎಂದು ಗುರುತಿಸಲಾಗಿದೆ.
.ಐಪಿಎಲ್ ಮ್ಯಾಚ್, ಬಿಡ್ಡಿಂಗ್ ಫಿಕ್ಸಿಂಗ್ ಮಾಡುತ್ತಿದ್ದ ಶ್ರೀನಿವಾಸನ್: ಲಲಿತ್ ಮೋದಿ.ನಟ ಸುದೀಪ್ ಅಭಿನಯದ 46ನೇ ಸಿನಿಮಾ ‘ಮ್ಯಾಕ್ಸ್’ ಡಿ.25ಕ್ಕೆ ರಿಲೀಸ್ .
ಇತ್ತೀಚೆಗೆ ಅಪರಿಚಿತ ವಾಟ್ಸ್ ಆ್ಯಪ್ ವಿಡಿಯೊ ಕರೆಯನ್ನು ಸಂತ್ರಸ್ತ ಸ್ವೀಕರಿಸಿದ್ದಾರೆ. ಈ ವೇಳೆ ಆರೋಪಿಯು ಪೊಲೀಸರಂತೆ ನಟಿಸಿ ಬೆದರಿಕೆ ಹಾಕಿದ್ದಾನೆ. ಇದೇ ಸಂದರ್ಭದಲ್ಲಿ ₹3.57 ಕೋಟಿ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಹಿಸಿಕೊಂಡನು ಎಂದು ಸಂತ್ರಸ್ತ ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
.ಅಧಿಕ ಬಡ್ಡಿ ಆಮಿಷವೊಡ್ಡಿ ₹6000 ಕೋಟಿ ಹೂಡಿಕೆ ಮಾಡಿಸಿಕೊಂಡು ವಂಚನೆ.ಜಾರ್ಖಂಡ್ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೇನ್ ಪ್ರಮಾಣವಚನ ಸ್ವೀಕಾರ.
ದೂರುದಾರನಿಗೆ ಯಾವ ರೀತಿಯ ಬೆದರಿಕೆಗಳನ್ನು ಹಾಕಲಾಗಿದೆ ಎಂಬುದನ್ನು ಎಫ್ಐಆರ್ನಲ್ಲಿ ಸ್ಪಷ್ಟಪಡಿಸಿಲ್ಲ ಎಂದೂ ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
.PHOTOS | ಕೇರಳದ ಸಾಂಪ್ರದಾಯಿಕ ಸೀರೆಯುಟ್ಟು ಪ್ರಮಾಣವಚನ ಸ್ವೀಕರಿಸಿದ ಪ್ರಿಯಾಂಕಾ.ದಲಿತ ಯುವಕನ ಶವ ಸಾಗಿಸಲು ಅಡ್ಡಿ: ಚನ್ನಪಟ್ಟಣ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.