ಮಹಾರಾಷ್ಟ್ರ: ಮುಂಬೈನಲ್ಲಿ ಶನಿವಾರ ತಡರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಚೆಂಬೂರಿನ ಭಾರತ್ ನಗರ ಪ್ರದೇಶದಲ್ಲಿ ಮನೆಯ ಗೋಡೆ ಕುಸಿದು 15 ಮಂದಿ ಮೃತಪಟ್ಟಿದ್ದಾರೆ.

ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್) ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಭಾರಿ ಮಳೆಯಿಂದಾಗಿ ಮುಂಬೈ ನಗರದ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಕೆರೆಯಂತಾಗಿರುವ ರಸ್ತೆಗಳು ಕಾರುಗಳು ಸೇರಿದಂತೆ ಹಲವು ವಾಹನಗಳು ತೇಲಿ ಹೋಗಿವೆ. ಸಂಚಾರ ವ್ಯವಸ್ಥೆಗೆ ಅಡಚಣೆ ಉಂಟಾಗಿದ್ದು, ಲೋಕಲ್ ರೈಲು ಸೇವೆ ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ... ಮುಂಬೈ: ರಾತ್ರಿಯಿಡೀ ಸುರಿದ ಭಾರಿ ಮಳೆ, ಹಲವು ಪ್ರದೇಶಗಳು ಜಲಾವೃತ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.