ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

Maharashtra Polls 2024: 11 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ವಿಬಿಎ

Published : 21 ಸೆಪ್ಟೆಂಬರ್ 2024, 11:11 IST
Last Updated : 21 ಸೆಪ್ಟೆಂಬರ್ 2024, 11:11 IST
ಫಾಲೋ ಮಾಡಿ
Comments

ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ 11 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ವಂಚಿತ್ ಬಹುಜನ ಅಘಾಡಿ (ವಿಬಿಎ) ಪಕ್ಷ ಶನಿವಾರ ಪ್ರಕಟಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ವಿಬಿಎ ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ್ದಾರೆ.

ಉತ್ತರ ಮಹಾರಾಷ್ಟ್ರದ ಜಲಗಾಂವ್ ಜಿಲ್ಲೆಯ ರೇವರ್ ವಿಧಾನಸಭಾ ಕ್ಷೇತ್ರದಿಂದ ತೃತೀಯಲಿಂಗಿ ಶಮೀಭಾ ಪಾಟೀಲ್ ಸ್ಪರ್ಧಿಸಲಿದ್ದಾರೆ. ಸವಿತಾ ಮುಂಡೆ ಅವರು ಸಿಂಧಖೇಡ್ ರಾಜಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

288 ಸದಸ್ಯರ ಬಲ ಹೊಂದಿರುವ ಮಹಾರಾಷ್ಟ್ರ ವಿಧಾನಸಭೆಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT