ಮುಂಬೈ: ಮಹಾರಾಷ್ಟ್ರದಲ್ಲಿ ಭಾನುವಾರ ಒಂದೇ ದಿನ 11,141 ಕೋವಿಡ್–19 ಪ್ರಕರಣಗಳು ಪತ್ತೆಯಾಗಿದ್ದು, 38 ಮಂದಿ ಸಾವಿಗೀಡಾಗಿದ್ದಾರೆ.

ಶುಕ್ರವಾರ ಮತ್ತು ಶನಿವಾರ ಕ್ರಮವಾಗಿ 10,216 ಮತ್ತು 10,187 ಪ್ರಕರಣಗಳು ಪತ್ತೆಯಾಗಿದ್ದವು. ಭಾನುವಾರ ಮುಂಬೈ ನಗರವೊಂದರಲ್ಲೇ 1,361 ಪ್ರಕರಣಗಳೂ ಪತ್ತೆಯಾಗಿವೆ. ರಾಜ್ಯದಲ್ಲಿ ಪ್ರಸ್ತುತ 4.39 ಲಕ್ಷ ಮಂದಿ ಮನೆಯಲ್ಲಿಯೇ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. 4,650 ಮಂದಿ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಭಾನುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದಲ್ಲಿ ಕೋವಿಡ್–19 ಪ್ರಕರಣಗಳನ್ನು ನಿಯಂತ್ರಿಸುವ ಬಗ್ಗೆ ಚರ್ಚಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.