ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಹಾರಾಷ್ಟ್ರ: ಸೂರ್ಯಕಾಂತ ಪಾಟೀಲ್ ಬಿಜೆಪಿಗೆ ರಾಜೀನಾಮೆ

Published 23 ಜೂನ್ 2024, 7:10 IST
Last Updated 23 ಜೂನ್ 2024, 7:10 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಬಿಜೆಪಿ ನಾಯಕಿ ಸೂರ್ಯಕಾಂತ ಪಾಟೀಲ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ಲೋಕಸಭಾ ಚುಣಾವಣೆಯಲ್ಲಿ ಟಿಕೆಟ್‌ ತಪ್ಪಿದ ಹಿನ್ನೆಲೆಯಲ್ಲಿ ಅವರಿ ಅಸಮಾಧಾನಗೊಂಡಿದ್ದ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ಯುಪಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅವರು ಕಾರ್ಯನಿರ್ವಹಿಸಿದ್ದರು. ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಅವರು ಬಿಜೆಪಿ ಸೇರಿದ್ದರು.

ನಾಲ್ಕು ಬಾರಿ ಸಂಸದರಾಗಿ, ಒಮ್ಮೆ ಶಾಸಕರಾಗಿ ಅವರು ಆಯ್ಕೆ ಆಗಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT