ಮುಂಬೈ: ಪಾಲ್ಘರ್ ಜಿಲ್ಲೆಯ ವಿರಾರ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೃತಪಟ್ಟ 13 ಕೋವಿಡ್ ರೋಗಿಗಳ ಪ್ರತಿ ಕುಟುಂಬಕ್ಕೆ ₹5 ಲಕ್ಷ ಪರಿಹಾರ ನೀಡುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶುಕ್ರವಾರ ಪ್ರಕಟಿಸಿದ್ದಾರೆ.

ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡುವುದಾಗಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇವನ್ನೂ ಓದಿ...

ಮಹಾರಾಷ್ಟ್ರದಲ್ಲಿ ಅಗ್ನಿ ದುರಂತ: ಆಸ್ಪತ್ರೆಯ ಎಸಿ ಕೆಟ್ಟು ಹೋಗಿತ್ತು!

ಮಹಾರಾಷ್ಟ್ರ: ಪಾಲ್ಘರ್ನ ಕೋವಿಡ್ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ, 13 ಸಾವು

ಕೋವಿಡ್ ಹೆಚ್ಚಳ: ಕೆನಡಾದಲ್ಲಿ ಭಾರತ, ಪಾಕಿಸ್ತಾನದ ವಿಮಾನಗಳಿಗೆ ನಿಷೇಧ

ಅಮೆರಿಕದ ಹೆಚ್ಚುವರಿ ಲಸಿಕೆ ಭಾರತಕ್ಕೆ: ನೆರವು ನೀಡಲು ಬೈಡನ್ ಆಡಳಿತಕ್ಕೆ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.