ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್–19 ಸೋಂಕಿನಿಂದ ಮೃತಪಟ್ಟವರ ಸಂಖ್ಯೆ ಶನಿವಾರ 80 ಸಾವಿರ ದಾಟಿದೆ.

24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ 34,848 ಹೊಸ ಪ್ರಕರಣಗಳು ವರದಿಯಾಗಿದ್ದು, 960 ಸಾವು ಸಂಭವಿಸಿದೆ. ಇದರೊಂದಿಗೆ ಈವರೆಗೆ ಮೃತಪಟ್ಟವರ ಸಂಖ್ಯೆ 80,512 ತಲುಪಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 5 ಲಕ್ಷಕ್ಕಿಂತ ಕೆಳಗಿಳಿದಿದ್ದು, 4,94,032 ಆಗಿದೆ.

ಶನಿವಾರ 59,073 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.

ಓದಿ:ಆಧಾರ್ ಇಲ್ಲವೆಂದು ಕೋವಿಡ್ ಲಸಿಕೆ, ಚಿಕಿತ್ಸೆ ನಿರಾಕರಿಸುವಂತಿಲ್ಲ: ಯುಐಡಿಎಐ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.