ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ಪಡೆದ ಆರೋಪ: ಸಿಬಿಐ ಪ್ರಶ್ನೆಗಳಿಗೆ ಪ್ರತಿಕ್ರಿಯೆ ಸಲ್ಲಿಸಿದ ಮಹುವಾ

Published 15 ಫೆಬ್ರುವರಿ 2024, 14:06 IST
Last Updated 15 ಫೆಬ್ರುವರಿ 2024, 14:06 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆಯಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಕೇಳಿರುವ ಪ್ರಶ್ನೆಗಳಿಗೆ ಟಿಎಂಸಿ ನಾಯಕಿ ಹಾಗೂ ಉಚ್ಚಾಟಿತ ಸಂಸದೆ ಮಹುವಾ ಮೊಯಿತ್ರಾ ಅವರು ಪ್ರತಿಕ್ರಿಯೆ ಸಲ್ಲಿಸಿದ್ದಾರೆ.

ಮಹುವಾ ಅವರು ಸಲ್ಲಿಸಿರುವ ಪ್ರತಿಕ್ರಿಯೆಯನ್ನು ಪರಿಶೀಲಿಸಿ, ಲೋಕಪಾಲ್‌ಗೆ ವರದಿ ಸಲ್ಲಿಸಲಾಗುವುದು ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಮಹುವಾ ವಿರುದ್ಧ ಸಿಬಿಐ ತನಿಖೆಗೆ ಲೋಕಪಾಲ್‌ ಆದೇಶಿಸಿತ್ತು.

ಮಹುವಾ ಅವರು ಸಂಸತ್‌ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿದ್ದಾರೆ ಎಂದು ಬಿಜೆಪಿ ಸಂಸದ ನಿಶಿಕಾಂತ್ ದುಬೆ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT