ಕಾಸರಗೋಡು: ಮಲಪ್ಪುರಂನ ತಿರೂರಂಗಾಡಿ ಎಂಬಲ್ಲಿ ಲಾರಿಯೊಂದರಲ್ಲಿ ಸಾಗಿಸುತ್ತಿದ್ದ ಈರುಳ್ಳಿ ಗೋಣಿಚೀಲಗಳ ನಡುವೆ ಸ್ಫೋಟಕ ಸಾಮಗ್ರಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸುತ್ತಿರುವ ಎನ್ಎಎ ತಂಡ ಕಾಸರಗೋಡು ಸಹಿತ 4 ಜಿಲ್ಲೆಗಳಲ್ಲಿ ತನಿಖೆ ನಡೆಸುತ್ತಿದೆ.

ಶನಿವಾರ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ಲು ಕಡುಮೇನಿ ಎಂಬಲ್ಲಿ ಕಪ್ಪುಕಲ್ಲು ಕ್ವಾರಿ ನಡೆಸುತ್ತಿರುವ ಸಜಿ ಎಂಬುವರ ಮನೆಯಲ್ಲಿ ಎನ್ಐಎ ತಂಡ ತನಿಖೆ ನಡೆಸಿದೆ. ಎರಡು ತಾಸಿಗೂ ಹೆಚ್ಚು ಹೊತ್ತು ತನಿಖೆ ನಡೆಸಿದ್ದು, ಅಧಿಕಾರಿಗಳು ಹೆಚ್ಚುವರಿ ಮಾಹಿತಿ ನೀಡಿಲ್ಲ. ಕಾಸರಗೋಡು ಜಿಲ್ಲೆ ಅಲ್ಲದೆ, ಕಣ್ಣೂರು, ಕೋಯಿಕೋಡ್, ಮಲಪ್ಪುರಂ ಜಿಲ್ಲೆಗಳಲ್ಲಿ ತನಿಖೆ ನಡೆಯುತ್ತಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-29-379849714

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.