ಶುಕ್ರವಾರ, 1 ಆಗಸ್ಟ್ 2025
×
ADVERTISEMENT
ADVERTISEMENT

Malegaon Blast Verdict: ಆರೋಪಿಗಳ ಖುಲಾಸೆ; 17 ವರ್ಷಗಳ ಬಳಿಕ ತೀರ್ಪು ಪ್ರಕಟ

ಪ್ರಕರಣ ನಡೆದು 17 ವರ್ಷಗಳ ಬಳಿಕ ತೀರ್ಪು ಪ್ರಕಟ * ಸಾಕ್ಷ್ಯಗಳ ಕೊರತೆ ಎತ್ತಿತೋರಿದ ಕೋರ್ಟ್‌
Published : 1 ಆಗಸ್ಟ್ 2025, 0:30 IST
Last Updated : 1 ಆಗಸ್ಟ್ 2025, 0:30 IST
ಫಾಲೋ ಮಾಡಿ
Comments
ಸುಧಾಕರ್ ಚತುರ್ವೇದಿ

ಸುಧಾಕರ್ ಚತುರ್ವೇದಿ 

ಕೇಸರಿ ಭಯೋತ್ಪಾದನೆ ಎಂಬುದು ಇರಲಿಲ್ಲ. ಮುಂದೆಯೂ ಇರುವುದಿಲ್ಲ
ದೇವೇಂದ್ರ ಫಡಣವೀಸ್ ಮಹಾರಾಷ್ಟ್ರ ಮುಖ್ಯಮಂತ್ರಿ
ಏಳು ಜನ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ನೀಡಿರುವ ತೀರ್ಪು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು
ಇಮ್ತಿಯಾಜ್‌ ಜಲೀಲ್‌ ಎಐಎಂಐಎಂ ಮುಖಂಡ
ನ್ಯಾಯಾಲಯದ ಈ ತೀರ್ಪು ಕಾಂಗ್ರೆಸ್‌ ಪಕ್ಷಕ್ಕೆ ಮಾಡಿರುವ ಕಪಾಳಮೋಕ್ಷ. ಕೇಸರಿ ಭಯೋತ್ಪಾದನೆ ಸಂಕಥನ ಸೃಷ್ಟಿಸಿದ್ದಕ್ಕಾಗಿ ಕಾಂಗ್ರೆಸ್‌ ಪಕ್ಷ ಕ್ಷಮೆ ಕೇಳಬೇಕು
ಶ್ರೀಕಾಂತ ಶಿಂದೆ ಶಿವಸೇನಾ ಸಂಸದ
ಭಯೋತ್ಪಾದನೆಯನ್ನು ಯಾವುದೇ ಧರ್ಮದೊಂದಿಗೆ ತಳುಕು ಹಾಕಬಾರದು. ಯಾವ ಮತವೂ ಹಿಂಸೆಗೆ ಪ್ರಚೋದಿಸುವುದಿಲ್ಲ
ದಿಗ್ವಿಜಯ ಸಿಂಗ್‌ ಕಾಂಗ್ರೆಸ್‌ ನಾಯಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT