ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಮಾಲೆಗಾಂವ್ ಸ್ಫೋಟದ ವಿಚಾರಣೆ ನಡೆಸುತ್ತಿದ್ದ ನ್ಯಾಯಾಧೀಶರ ವರ್ಗಾವಣೆ

Published : 6 ಏಪ್ರಿಲ್ 2025, 9:10 IST
Last Updated : 6 ಏಪ್ರಿಲ್ 2025, 9:10 IST
ಫಾಲೋ ಮಾಡಿ
Comments
ನಾವು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಯೋಚಿಸುತ್ತಿದ್ದೇವೆ. ವಿಚಾರಣೆ ಮುಗಿಯುವವರೆಗೆ ನ್ಯಾಯಾಧೀಶರ ಅವಧಿ ವಿಸ್ತರಿಸಬೇಕು ಎಂದು ಈ ಹಿಂದೆಯೂ ನಾವು ಕೋರ್ಟ್‌ಗೆ ಮನವಿ ಮಾಡಿದ್ದೆವು. ಈಗಾಗಲೇ ನ್ಯಾಯ ವಿಳಂಬವಾಗಿದ್ದು, ನ್ಯಾಯಮೂರ್ತಿಗಳ ವರ್ಗಾವಣೆಯಿಂದಾಗಿ ಇದು ಇನ್ನಷ್ಟು ಲಂಬಿಸಲಿದೆ. ನ್ಯಾಯದ ಹಿತದೃಷ್ಟಿಯಿಂದ, ಹಿರಿಯ ವಕೀಲರೊಂದಿಗೆ ಸಮಾಲೋಚಿಸಿದ ನಂತರ ನಾವು ನಿರ್ಧರಿಸುತ್ತೇವೆ.
– ಶಹೀದ್ ನದೀಮ್, ಮಾಲೆಗಾಂವ್ ಸಂತ್ರಸ್ತರ ಪರ ವಕೀಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT