ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಮತಾ ಬ್ಯಾನರ್ಜಿ ಹಣೆಗೆ ಪೆಟ್ಟು: ಆಸ್ಪತ್ರೆಗೆ ದಾಖಲು– TMC

Published 14 ಮಾರ್ಚ್ 2024, 15:26 IST
Last Updated 14 ಮಾರ್ಚ್ 2024, 15:26 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಹಣೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿಯನ್ನು ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಮಮತಾ ಅವರ ಹಣೆಗೆ ಪೆಟ್ಟಾಗಿ ರಕ್ತ ಸೋರುತ್ತಿರುವ ಮತ್ತು ಆಸ್ಪತ್ರೆಗೆ ದಾಖಲಾಗಿರುವ ಫೋಟೊವನ್ನು ಹಂಚಿಕೊಂಡಿದ್ದು, ‘ನಮ್ಮ ನಾಯಕಿಗಾಗಿ ಪ್ರಾರ್ಥಿಸಿ’ ಎಂದು ಬರೆದುಕೊಂಡಿದೆ.

ಮಮತಾ ಅವರಿಗೆ ಹೇಗೆ ಪೆಟ್ಟಾಯಿತು, ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಹೇಗಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT