ನಹದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ)ಅಜಿತ್ ಡೋಭಾಲ್ ಅವರ ದೆಹಲಿ ನಿವಾಸಕ್ಕೆ ನುಗ್ಗಲು ಯತ್ನಿಸಿದ ಆರೋಪದ ಮೇಲೆಬೆಂಗಳೂರು ಮೂಲದ ವ್ಯಕ್ತಿಯನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್) ಬುಧವಾರ ಬಂಧಿಸಿದೆ.

ಅಜಿತ್ ಡೋಭಾಲ್ ಮನೆಯಲ್ಲಿ ಇರುವಾಗಲೇ ಬೆಳಿಗ್ಗೆ 7.30ರ ವೇಳೆಗೆ ಈ ಘಟನೆ ನಡೆದಿದ್ದು, ಕಾರು ಚಲಾಯಿಸಿಕೊಂಡು ನಿವಾಸದ ಆವರಣ ಪ್ರವೇಶಿಸಲು ಯತ್ನಿಸಿದ ವ್ಯಕ್ತಿಯನ್ನು ಸಿಐಎಸ್‌ಎಫ್ ಯೋಧರು ಬಂಧಿಸಿ, ಪೊಲೀಸರ ವಶಕ್ಕೆ ಒಪ್ಪಿಸಿದರು.

ಬಂಧಿತ ವ್ಯಕ್ತಿಯನ್ನು ಶಾಂತನು ರೆಡ್ಡಿ ಎಂದು ಗುರುತಿಸಲಾಗಿದೆ. ಆತ ಮಾನಸಿಕ ಸಮಸ್ಯೆ ಇರುವ ವ್ಯಕ್ತಿಯಂತೆ ಕಾಣುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಜಿತ್ ಡೋಭಾಲ್ ಅವರಿಗೆ ಝಡ್ ಫ್ಲಸ್ ಭದ್ರತೆ ನೀಡಲಾಗಿದೆ.

UP Polls: ಬಿಜೆಪಿ ಅಭ್ಯರ್ಥಿ ಎಸ್.ಪಿ.ಸಿಂಗ್ ಬಘೇಲ್ಗೆ 'ಝಡ್' ಶ್ರೇಣಿ ಭದ್ರತೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.