ಛಿಂದ್ವಾರ (ಮಧ್ಯಪ್ರದೇಶ): ವ್ಯಕ್ತಿಯೊಬ್ಬ ತನ್ನ ಕುಟುಂಬದ ಎಂಟು ಸದಸ್ಯರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಛಿಂದ್ವಾರದಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
.ಮಹಿಳೆ ಜೊತೆ ಅನುಚಿತ ವರ್ತನೆ, ಕೊಲೆ: ನಾಲ್ವರ ಬಂಧನ.
ಬೊಡಲ್ ಕಚ್ಚರ್ ಎನ್ನುವ ಗ್ರಾಮದಲ್ಲಿ ಮಂಗಳವಾರ ರಾತ್ರಿ ಕೂಡು ಕುಟುಂಬವೊಂದರಲ್ಲಿ ಈ ಘಟನೆ ನಡೆದಿದೆ. ಆತನ ಕೃತ್ಯಕ್ಕೆ ಕಾರಣ ಏನೆಂದು ತಿಳಿದು ಬಂದಿಲ್ಲ ಎಂದು ಮಹುಲ್‌ಜಿರಿ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಿಲ್ಲಾ ಕೇಂದ್ರದಿಂದ ನೂರು ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದ್ದು, ಛಿಂದ್ವಾರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೇರಿ ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
.₹ 2 ಸಾವಿರಕ್ಕಾಗಿ ಪ್ರಬುದ್ಧಾ ಕೊಲೆ: ಆತ್ಮಹತ್ಯೆ ಎಂಬಂತೆ ಬಿಂಬಿಸಿದ ಬಾಲಕ!.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.