ನವದೆಹಲಿ: ದೆಹಲಿಯ ವಜೀರಾಬಾದ್ ಮೇಲ್ಸೇತುವೆ ಬಳಿ ಬುಧವಾರ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ 25 ವರ್ಷದ ಯುವಕನೊಬ್ಬ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಪಘಾತ ಸಂಭವಿಸಿದ ಬಗ್ಗೆ ಬುಧವಾರ ಮುಂಜಾನೆ 4.30 ಗಂಟೆ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತು. ಪೊಲೀಸ್ ತಂಡವು ಸ್ಥಳಕ್ಕೆ ಧಾವಿಸಿತು ಪರಿಶೀಲನೆ ನಡೆಸಿದೆ ಎಂದು ಅಧಿಕಾರಿ ಹೇಳಿದ್ದಾರೆ.

'ಗಾಯಗೊಂಡ ಯುವಕನ್ನು ಆಂಬ್ಯುಲೆನ್ಸ್ ಮೂಲಕ ಲೋಕನಾಯಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆತ ಅಷ್ಟರ ವೇಳೆಗೆ ಮೃತಪಟ್ಟಿದ್ದಾರೆ ಎಂಬುದನ್ನು ವೈದ್ಯರು ಖಚಿತಪಡಿಸಿದ್ದಾರೆ' ಎಂದು ಪೊಲೀಸ್ ಅಧಿಕಾರಿ ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

‘ಐಪಿಸಿ ಸೆಕ್ಷನ್ 279 (ಸಾರ್ವಜನಿಕ ಮಾರ್ಗದಲ್ಲಿ ಅತಿರೇಕದ ಚಾಲನೆ) ಮತ್ತು 304ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ)’ ಅಡಿ ಪ್ರಕರಣವನ್ನು ದಾಖಲಿಸಲಾಗಿದೆ.

ಇವನ್ನೂ ಓದಿ: ರಾಷ್ಟ್ರೀಯ ಪುರುಷರ ಆಯೋಗ ರಚನೆಗೆ ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ

ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಡಿಜಿಸಿಎಗೆ ಮಹಿಳಾ ಆಯೋಗ ಸೂಚನೆ

ಉತ್ತರಪ್ರದೇಶದಲ್ಲಿ ಮರ್ಯಾದಾ ಹತ್ಯೆ: ಸೋದರ ಮಾವನನ್ನೇ ಕೊಂದ ಮೈದುನ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.