ಸೋಮವಾರ, 16 ಫೆಬ್ರುವರಿ 2026
×
ADVERTISEMENT
ADVERTISEMENT

ಮಣಿಪುರದ ನೂತನ ಮುಖ್ಯಮಂತ್ರಿಯಾಗಿ ಖೇಮ್‌ಚಂದ್ ಪ್ರಮಾಣವಚನ

Published : 4 ಫೆಬ್ರುವರಿ 2026, 14:52 IST
Last Updated : 4 ಫೆಬ್ರುವರಿ 2026, 14:52 IST
ಫಾಲೋ ಮಾಡಿ
Comments
ರಾಷ್ಟ್ರಪತಿ ಆಳ್ವಿಕೆ ರದ್ದು
ಸರ್ಕಾರ ರಚನೆಗೆ ಸಿದ್ಧತೆ ನಡೆಯುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿದ್ದ ರಾಷ್ಟ್ರಪತಿ ಆಳ್ವಿಕೆಯನ್ನೂ ಬುಧವಾರ ರದ್ದುಗೊಳಿಸಲಾಗಿದೆ. 2025ರ ಫೆಬ್ರುವರಿ 13ರಂದು ಮಣಿ‍ಪುರದಲ್ಲಿ ಜಾರಿಗೊಳಿಸಲಾಗಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಸಂವಿಧಾನದ 356ನೇ ವಿಧಿಯ ಷರತ್ತು (2)ರ ಅನ್ವಯ ನೀಡಲಾದ ಹಕ್ಕುಗಳನ್ನು ಚಲಾಯಿಸಿ 2026ರ ಫೆಬ್ರುವರಿ 4ರಂದು ಹಿಂ‍ಪಡೆಯುತ್ತಿರುವುದಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಕಟಣೆ ಹೊರಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT