ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಏಮ್ಸ್(ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ) ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

89 ವರ್ಷದ ಕಾಂಗ್ರೆಸ್ ನಾಯಕನಿಗೆ ಬುಧವಾರ ಸಂಜೆ ಜ್ವರ ಮತ್ತು ಆಯಾಸ ಕಾಣಿಸಿಕೊಂಡಿದ್ದರಿಂದ ಏಮ್ಸ್ಗೆ ದಾಖಲಿಸಲಾಗಿತ್ತು.

‘ಸಿಂಗ್ ಅವರಿಗೆ ಡೆಂಗ್ಯೂ ಇರುವುದು ದೃಢಪಟ್ಟಿದೆ. ಆದರೆ, ಅವರ ಪ್ಲೇಟ್ಲೆಟ್ ಸಂಖ್ಯೆಯಲ್ಲಿ ಏರಿಕೆ ಕಾಣಿಸುತ್ತಿದ್ದು, ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ’ ಎಂದು ಏಮ್ಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಏಮ್ಸ್ ಆಸ್ಪತ್ರೆಯ ಕಾರ್ಡಿಯೋ-ನ್ಯೂರೋ ಸೆಂಟರ್ನ ಖಾಸಗಿ ವಾರ್ಡ್ನಲ್ಲಿರುವ ಸಿಂಗ್ ಅವರ ಆರೋಗ್ಯದ ಮೇಲೆ ಡಾ.ನಿತೀಶ್ ನಾಯಕ್ ನೇತೃತ್ವದ ಹೃದ್ರೋಗ ತಜ್ಞರ ತಂಡ ನಿಗಾವಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.