ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿದೆ.

ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ(ಏಮ್ಸ್) ಮನಮೋಹನ ಸಿಂಗ್ ಪಾರ್ಥಿವ ಶರೀರವನ್ನು ಗುರುವಾರ ರಾತ್ರಿಯೇ ಅವರ ನಿವಾಸಕ್ಕೆ ತರಲಾಯಿತು. ನಂತರ ಸಾರ್ವಜನಿಕರ ದರ್ಶನಕ್ಕೆ ಇಡಲಾಯಿತು.
.ಮನಮೋಹನ ಸಿಂಗ್ ದೂರದೃಷ್ಟಿಯ ನಾಯಕ: ರಾಹುಲ್ ಗಾಂಧಿ.ನರೇಗಾ, ಆರ್ಟಿಇ, ಆರ್ಟಿಐ, ಆಹಾರ ಭದ್ರತೆ: ಸಾಮಾನ್ಯನ ಬಲಪಡಿಸಿದ ಮನಮೋಹನ....
ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಮನಮೋಹನ ಸಿಂಗ್ ನಿವಾಸಕ್ಕೆ ತೆರಳಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು.

ಕಾಂಗ್ರೆಸ್ ನಾಯಕಿಯರಾದ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ನಿನ್ನೆ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಮನಮೋಹನ ಸಿಂಗ್ ಅವರಿಗೆ ಪತ್ನಿ ಗುರುಶರಣ್ ಸಿಂಗ್ ಹಾಗೂ ಮೂವರು ಪುತ್ರಿಯರು ಇದ್ದಾರೆ. ಅವರು ಕೆಲ ದಿನಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.
.ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ.ಮನಮೋಹನ ಯುಗ ಅಂತ್ಯಗೊಳ್ಳುತ್ತಿದೆಯೇ?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.