
ದುರಂತದಲ್ಲಿ ಅನೇಕರು ಮೃತಪಟ್ಟಿರುವುದು ನೋವು ತಂದಿದೆ. ಸಂತ್ರಸ್ತರಿಗೆ ಅಗತ್ಯ ನೆರವು ನೀಡಲಾಗುವುದು. ಡಾರ್ಜಲಿಂಗ್ ಸುತ್ತಲಿನ ಪ್ರದೇಶಗಳಲ್ಲಿನ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ.
ನರೇಂದ್ರ ಮೋದಿ, ಪ್ರಧಾನಿ
ಪಶ್ಚಿಮ ಬಂಗಾಳ ಸಿಕ್ಕಿಂ ರಾಜ್ಯಗಳಲ್ಲಿ ಭೂಕುಸಿತ ಉಂಟಾಗಿದ್ದು ಅನೇಕರು ಮೃತಪಟ್ಟಿದ್ದಾರೆ. ಕೇಂದ್ರ ಸರ್ಕಾರವು ಈ ರಾಜ್ಯಗಳಿಗೆ ಪರಿಹಾರ ಘೋಷಿಸಬೇಕು.
ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಅಧ್ಯಕ್ಷಡಾರ್ಜಲಿಂಗ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆಗೆ ಹಾನಿಯಾಗಿದೆ –ಪಿಟಿಐ ಚಿತ್ರ
ಡಾರ್ಜಲಿಂಗ್‌ನಲ್ಲಿ ಉಂಟಾದ ಭೂಕುಸಿತದಿಂದಾಗಿ ಸೇತುವೆ ಮುರಿದುಬಿದ್ದಿದ್ದು ಅಲ್ಲಿ ಸಿಲುಕಿದ್ದ ಜನರನ್ನು ರಕ್ಷಿಸಲಾಯಿತು –ಪಿಟಿಐ ಚಿತ್ರ
ಡಾರ್ಜಲಿಂಗ್‌ನಲ್ಲಿ ಸಂಭವಿಸಿದ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಬಾಲಾಸನ್ ಸೇತುವೆಯ ಒಂದು ಭಾಗ ಕುಸಿದಿದೆ –ಪಿಟಿಐ ಚಿತ್ರ