ಕೋಲತ್ತ: ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
.Bengaluru Rains | ವರ್ಷಧಾರೆ; ಮತ್ತಷ್ಟು ಇಳಿದ ಉಷ್ಣಾಂಶ.LS Polls India LIVE: ಮೂರನೇ ಹಂತದ ಮತದಾನ ಮುಕ್ತಾಯ.
ನಾಡಿಯಾ, ಪುರುಲಿಯಾ ಮತ್ತು ಪುರ್ಬಾ ಬರ್ಧಮಾನ್ ಜಿಲ್ಲೆ ಸೇರಿದಂತೆ ದಕ್ಷಿಣ ಬಂಗಾಳದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ( ಸೋಮವಾರ) ಬಿರುಗಾಳಿ ಸಹಿತ ಭಾರಿ ಮಳೆಯಾಗಿದೆ. ಮಳೆ ಸಂಬಂಧಿತ ಅವಘಡಗಳಲ್ಲಿ ದಂಪತಿ ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವಿಪತ್ತು ನಿರ್ವಹಣಾ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ದಕ್ಷಿಣ ಜಿಲ್ಲೆಗಳಿಗೆ ಸಂಪರ್ಕಿಸುವ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
.Lok Sabha Polls Karnataka LIVE | ಮತದಾನ ಅಂತ್ಯ– ಬಹುತೇಕ ಶಾಂತಿಯುತ.ಎಂಥಾ ಮಾತು | ಅನುರಾಗ್ ಠಾಕೂರ್ ಹಾಗೂ ಮಮತಾ ಬ್ಯಾನರ್ಜಿ ಹೇಳಿಕೆ.
ಪ್ರತಿಕೂಲ ಹವಮಾನದಿಂದಾಗಿ ಕೊಲ್ಕತ್ತಗೆ ತೆರಳಬೇಕಿದ್ದ ಹಲವು ವಿಮಾನಗಳ ಮಾರ್ಗವನ್ನು ಬದಲಾಯಿಸಲಾಗಿದೆ ಎಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ಮೂಲಗಳು ತಿಳಿಸಿವೆ.
.ಬೆಂಗಳೂರು | ಚುನಾವಣೆ: ಬಸ್ ನಿಲ್ದಾಣದಲ್ಲಿ ಜನ ಜಮಾವಣೆ.
ಈ ಭಾಗಗಳಲ್ಲಿ ಮೇ 10ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.