ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈ: ಲಿಫ್ಟ್‌ ಕುಸಿದು 6 ಮಂದಿ ಸಾವು

Published 10 ಸೆಪ್ಟೆಂಬರ್ 2023, 23:30 IST
Last Updated 10 ಸೆಪ್ಟೆಂಬರ್ 2023, 23:30 IST
ಅಕ್ಷರ ಗಾತ್ರ

ಮುಂಬೈ: ಠಾಣೆ ನಗರದ ಬಾಲ್ಕಮ್‌ ಪ್ರದೇಶದಲ್ಲಿ ನಿರ್ಮಾಣ ಹಂತದ ಕಟ್ಟಡದ ಲಿಫ್ಟ್ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಒಬ್ಬರು ಗಾಯ ಗೊಂಡಿದ್ದಾರೆ. 40 ಅಂತಸ್ತಿನ ಕಟ್ಟಡದ ತಳ ಅಂತಸ್ತಿನಲ್ಲಿ ಕಾರ್ಮಿಕರು ಭಾನುವಾರ ಕೆಲಸ ಮಾಡುತ್ತಿದ್ದಾಗ ಲಿಫ್ಟ್‌ ಕುಸಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT