ಮಂಗಳವಾರ, 23 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಾರ್ಖಂಡ್‌ | ಎನ್‌ಕೌಂಟರ್‌: ನಾಲ್ವರು ಮಾವೋವಾದಿಗಳ ಹತ್ಯೆ

Published 17 ಜೂನ್ 2024, 4:37 IST
Last Updated 17 ಜೂನ್ 2024, 4:37 IST
ಅಕ್ಷರ ಗಾತ್ರ

ಚೈಬಾಸಾ: ಜಾರ್ಖಂಡ್‌ನ ಸಿಂಗ್‌ಭೂಮ್‌ ಜಿಲ್ಲೆಯಲ್ಲಿ ಪೊಲೀಸರು ಇಂದು ( ಸೋಮವಾರ) ಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆಯೂ ಸೇರಿದಂತೆ ನಾಲ್ವರು ಮಾವೋವಾದಿಗಳು ಹತ್ಯೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗೋಯಿಲ್ಕೆರಾದಲ್ಲಿ ಈ ಘಟನೆ ನಡೆದಿದೆ. ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮೃತಪಟ್ಟಿದ್ದು, ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್ ಪೊಲೀಸ್ ವಕ್ತಾರ ಮತ್ತು ಐಜಿ (ಕಾರ್ಯಾಚರಣೆ) ಅಮೋಲ್ ವಿ ಹೋಮ್ಕರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT