ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕೋವಿಡ್‌ಗೆ ಆರು ಮಂದಿ ಸಾವು

Last Updated 20 ಏಪ್ರಿಲ್ 2023, 4:38 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ ಕೋವಿಡ್‌ನಿಂದಾಗಿ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

‘ಬುಧವಾರವೊಂದೇ ದಿನ ದೆಹಲಿಯಲ್ಲಿ ಒಟ್ಟು 1,757 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ 28.63 ಇದೆ. ಕೋವಿಡ್‌ನಿಂದಾಗಿ ಇದುವರೆಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 26,578ಕ್ಕೆ ಏರಿಕೆ ಆಗಿದೆ’ ಎಂದೂ ಇಲಾಖೆಯ ಅಂಕಿಅಂಶಗಳು ತಿಳಿಸಿವೆ.

ಮಂಗಳವಾರ ದೆಹಲಿಯಲ್ಲಿ 1,537 ಹೊಸ ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT