ಗಾಂಧಿನಗರ: ಗುಜರಾತ್ನ ವಲ್ಸಾದ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಜೋರಾದ ಸಂಗೀತದೊಂದಿಗೆ ವೈದ್ಯಕೀಯ ವಿದ್ಯಾರ್ಥಿಗಳು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಆಚರಿಸಿದ್ದಾರೆ ಎನ್ನಲಾದ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ಜಿಎಂಇಆರ್ಎಸ್ನ (ಗುಜರಾತ್ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಸೊಸೈಟಿ) ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಆವರಣದಲ್ಲಿ ಕೆಲವು ವಿದ್ಯಾರ್ಥಿಗಳು ಕಾರುಗಳಿಂದ ಜಿಗಿಯುವ ಮೂಲಕ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸಿದರು. ಜತೆಗೆ ಜೋರಾಗಿ ಹಾಡು ಹಾಕಿಕೊಂಡು ನೃತ್ಯ ಮಾಡುವ ಮೂಲಕ ರೋಗಿಗಳು ಮತ್ತು ಸ್ಥಳೀಯರಿಗೆ ಅನಾನುಕೂಲ ಉಂಟು ಮಾಡಿದ್ದಾರೆ ಎಂದು ತಿಳಿದು ಬಂದಿದೆ.
.IPL ಸಲುವಾಗಿ ಪಾಕಿಸ್ತಾನ ಲೀಗ್ನಿಂದ ಹಿಂದೆ ಸರಿದ ಆಟಗಾರನಿಗೆ PCB ನೋಟಿಸ್.IPL | ಟೂರ್ನಿಯಿಂದ ಹೊರಬಿದ್ದ ಉಮ್ರಾನ್; ಬದಲಿ ಆಟಗಾರನಾಗಿ KKR ಸೇರಿದ ಸಕಾರಿಯಾ.ಪುನೀತ್ ಜೊತೆ ನಟಿಸಿದ್ದ ‘ನಿನ್ನಿಂದಲೆ’ ಬೆಡಗಿ ಎರಿಕಾ ಬಾಳಲ್ಲಿ ಕಹಿ ಘಟನೆ: ವರದಿ.ಪ್ರತಿಭಟನೆ ಆಯೋಜನೆ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಪೊಲೀಸ್ ವಶಕ್ಕೆ.
ಈ ಘಟನೆ ಸಂಬಂಧ ಪ್ರತಿಕ್ರಿಯಿಸಿರುವ ಜಿಎಂಇಆರ್ಎಸ್ನ ಡೀನ್ ಡಾ. ಕಮಲೇಶ್ ಶಾ, ಆಸ್ಪತ್ರೆಯ ಬಳಿಯ ಫುಟ್ಬಾಲ್ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲು ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ ಅವರು ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದ್ದು, ವರದಿ ಬಳಿಕ ಕ್ರಮಕೈಗೊಳ್ಳಲಾಗುವುದು ಎಂದು ಕಮಲೇಶ್ ಹೇಳಿದ್ದಾರೆ.

ಆಸ್ಪತ್ರೆಯ ಬಳಿ ವಿದ್ಯಾರ್ಥಿಗಳು ಜೋರಾದ ಡಿಜೆ ಹಾಡುಗಳಿಗೆ ನೃತ್ಯ ಮಾಡುತ್ತಿರುವುದು ಹಾಗೂ ಕಾರಿನ ಮೇಲಿಂದ ಸಾಹಸಮಯ ಪ್ರದರ್ಶನ ಮಾಡುತ್ತಿರುವ ದೃಶ್ಯಗಳು ವಿಡಿಯೊದಲ್ಲಿದೆ.
.ಹಕ್ಕಿ ಜ್ವರ: ಫಾರಂ ಕೋಳಿ ಮೊಟ್ಟೆ ಬಲು ‘ಅಗ್ಗ’.ಇಂದು ನಟ ಪುನೀತ್ ರಾಜ್ಕುಮಾರ್ 50ನೇ ಜನ್ಮದಿನ: ಅಗಲಿದ ‘ಅಪ್ಪು’ವಿನ ಸ್ಮರಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.