ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೇಘಾಲಯ ಸಿ.ಎಂ ಕಚೇರಿ ಮೇಲೆ ದಾಳಿ: 18 ಜನರ ಬಂಧನ

ಬಂಧಿತರಲ್ಲಿ ಇಬ್ಬರು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು
Published 25 ಜುಲೈ 2023, 11:22 IST
Last Updated 25 ಜುಲೈ 2023, 11:22 IST
ಅಕ್ಷರ ಗಾತ್ರ

ಶಿಲ್ಲಾಂಗ್: ಪಶ್ಚಿಮ ಮೇಘಾಲಯದ ತುರಾ ಪಟ್ಟಣದಲ್ಲಿರುವ ಮುಖ್ಯಮಂತ್ರಿ ಕಚೇರಿ ಮೇಲೆ ಸೋಮವಾರ ರಾತ್ರಿ ಪ್ರತಿಭಟನಕಾರರು ನಡೆಸಿದ ದಾಳಿಗೆ ಸಂಬಂಧಿಸಿದಂತೆ, ಬಿಜೆಪಿ ಮಹಿಳಾ ಮೋರ್ಚಾದ ಇಬ್ಬರು ಪದಾಧಿಕಾರಿಗಳು ಸೇರಿದಂತೆ 18 ಜನರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ದಾಳಿಗೆ ಪ್ರಚೋದಿಸಿದ ಆರೋಪ ಹೊತ್ತಿರುವ ತೃಣಮೂಲ ಕಾಂಗ್ರೆಸ್‌ನ ಇಬ್ಬರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದಿದ್ದಾರೆ.

ಬಿಜೆಪಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಬೆಲಿನಾ ಎಂ ಮರಕ್, ದಿಲ್ಚೆ ಚ್ ಮರಕ್ ಬಂಧಿತರು ಎಂದು ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT