ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಹಾರದಲ್ಲಿ ಕಂಪಿಸಿದ ಭೂಮಿ: 4.3 ತೀವ್ರತೆಯ ಭೂಕಂಪ

Last Updated 12 ಏಪ್ರಿಲ್ 2023, 4:07 IST
ಅಕ್ಷರ ಗಾತ್ರ

ದೆಹಲಿ: ಬಿಹಾರದ ಅರಾರಿಯಾದಲ್ಲಿ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದೆ.

ಬುಧವಾರ ಬೆಳಿಗ್ಗೆ 5.35 ಸುಮಾರಿಗೆ ಕಂಪನ ಸಂಭವಿಸಿದೆ. 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.

ಏಪ್ರಿಲ್ 9ರಂದು ನಿಕೋಬಾರ್ ದ್ವೀಪದಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT