ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವು, ಸಿಆರ್‌ಪಿಎಫ್‌ ಯೋಧ ಹುತಾತ್ಮ

Last Updated 3 ಜುಲೈ 2020, 7:23 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು–ಕಾಶ್ಮೀರದ ಮಾಲ್ಬಾಗ್‌ ಪ್ರಾಂತ್ಯದಲ್ಲಿ ಗುರುವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್‌ನ ಒಬ್ಬ‌ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಭದ್ರತಾ ಪಡೆಗಳು ನಿಖರ ಮಾಹಿತಿ ಮೇರೆಗೆ ಮಾಲ್ಬಾಗ್‌ ಪ್ರದೇಶದಲ್ಲಿಶೋಧಕಾರ್ಯಚರಣೆ ಕೈಗೊಂಡಿದ್ದವು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು ಎಂದು ಅವರು ಹೇಳಿದ್ದಾರೆ.

ಮೃತ ಉಗ್ರಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT