ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯು ಉಗ್ರನೊಬ್ಬನನ್ನು ಹೊಡೆದುರುಳಿಸಿದೆ ಎಂದು ಸೇನೆ ತಿಳಿಸಿದೆ.

ನಿಖರ ಮಾಹಿತಿ ಮೇರೆಗೆ ಸೇನೆಯು ಅನಂತನಾಗ್ ಜಿಲ್ಲೆಯ ಲಾರ್ನೊ ಪ್ರಾಂತ್ಯದಲ್ಲಿ ಶನಿವಾರ ಶೋಧ ಕಾರ್ಯಾಚರಣೆ ನಡೆಸುವಾಗ ಉಗ್ರರು ಭದ್ರತಾ ಸಿಬ್ಬಂದಿ ಮೇಲೆ ಮೊದಲು ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಸೇನೆ ದಾಳಿ ನಡೆಸಿದೆ ಎಂದು ಅವರು ಮಾಹಿತಿ ನೀಡಿದರು.

ಭದ್ರತಾ ಪಡೆ ಮತ್ತು ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಉಗ್ರನೊಬ್ಬ ಹತನಾಗಿದ್ದಾನೆ. ಸ್ಥಳದಿಂದ ಒಂದು ಎ.ಕೆ ರೈಫಲ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.