ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಪ್ವಾರ: ಎನ್‌ಕೌಂಟರ್‌ಗೆ ಉಗ್ರ ಬಲಿ

Last Updated 29 ಜೂನ್ 2018, 19:19 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾಪಡೆಗಳು ಶುಕ್ರವಾರ ನಡೆಸಿದ ಎನ್‌ಕೌಂಟರ್‌ಗೆ ಒಬ್ಬ ಉಗ್ರ ಬಲಿಯಾಗಿದ್ದಾನೆ.

ತಹರ್‌ಗಾಂ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಮಾಹಿತಿ ಅರಿತು ಭದ್ರತಾ ಪಡೆಗಳು ಶೋಧ ಕಾರ್ಯ ನಡೆಸುತ್ತಿದಾಗ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿದೆ ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಉಗ್ರನ ಗುರುತು ಪತ್ತೆಯಾಗಿಲ್ಲ ಎಂದೂ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT