ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ‘ನಾಕಾ’ ಬಳಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಸಿಆರ್ಪಿಎಫ್ನ ಇಬ್ಬರು ಯೋಧರು ಮತ್ತು ಪೊಲೀಸ್ ಅಧಿಕಾರಿಯೊಬ್ಬರು ಮೃತಪಟ್ಟಿದ್ದಾರೆ.

ಉತ್ತರ ಕಾಶ್ಮೀರ ಭಾಗದಲ್ಲಿ ಬರುವ ಬಾರಾಮುಲ್ಲಾ ಜಿಲ್ಲೆಯ ನಾಕಾ ಬಳಿ ಭದ್ರತಾ ಪಡೆಗಳು ಸೋಮವಾರ ಬೆಳಿಗ್ಗೆ ಕಾರ್ಯಾಚರಣೆ ನಡೆಸುವ ವೇಳೆ ಅಡಗಿ ಕುಳಿತಿದ್ದ ಉಗ್ರರು ಗುಂಡು ಹಾರಿಸಿದ್ದು, ಈ ಸಂದರ್ಭದಲ್ಲಿ ಮೂವರು ಬಲಿಯಾದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.