ಇಂಪಾಲ್: ಮಣಿಪುರದ ಇಂಫಾಲ್ ಜಿಲ್ಲೆಯ ಕದಂಗಬಂದ್ ಪ್ರದೇಶದಲ್ಲಿ ಶಂಕಿತ ಉಗ್ರರು ಬುಧವಾರ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಕಾಂಗಪೋಕ್ಪಿ ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಮಧ್ಯರಾತ್ರಿ 1 ಗಂಟೆ ವೇಳೆಗೆ ಕದಂಗಬಂದ್ನ ತಗ್ಗು ಪ್ರದೇಶದಲ್ಲಿ ಬಾಂಬ್ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಭದ್ರತಾ ಪಡೆ ಸ್ಥಳಕ್ಕೆ ಬಂದರೂ, ಗ್ರಾಮದಲ್ಲಿ ನಿಯೋಜಿಸಲಾಗಿದ್ದ ಸ್ವಯಂಸೇವಕರು ಪ್ರತಿದಾಳಿ ನಡೆಸಿದ್ದಾರೆ. ಗುಂಡಿನ ದಾಳಿಯಲ್ಲಿ ಯಾವುದೇ ಸಾವು–ನೋವು ಸಂಭವಿಸಿಲ್ಲ ಎಂದು ಅವರು ತಿಳಿಸಿದರು.

ದಾಳಿಯಿಂದ ಕಚ್ಚಾ ಮನೆಗಳಲ್ಲಿ ವಾಸಿಸುತ್ತಿದ್ದ ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.