ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಂಗಾರು ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

Last Updated 3 ಅಕ್ಟೋಬರ್ 2018, 20:00 IST
ಅಕ್ಷರ ಗಾತ್ರ

ನವದೆಹಲಿ: ಹಿಂಗಾರು ಹಂಗಾಮಿನ ಆರು ಬೆಳೆಗಳಿಗೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೆಚ್ಚಿಸಿದೆ.

ವಿವಿಧ ಬೆಳೆಗಳಿಗೆ ‘ಎಂಎಸ್‌ಪಿ’ಯನ್ನು ಶೇ 21ರವರೆಗೆ ಹೆಚ್ಚಿಸಲಾಗಿದೆ. ಇದರಿಂದ ರೈತರಿಗೆ₹62,635 ಕೋಟಿ ಹೆಚ್ಚುವರಿ ಆದಾಯ ದೊರೆಯಲಿದೆ.ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಈ ನಿರ್ಧಾರ ಕೈಗೊಂಡಿದೆ. ‘ಹಿಂಗಾರು ಬೆಳೆಗಳ ‘ಎಂಎಸ್‌ಪಿ’ಯು ಉತ್ಪಾದನಾ ವೆಚ್ಚಕ್ಕಿಂತ ಶೇ 50ರಿಂದ ಶೇ 112ರಷ್ಟು ಹೆಚ್ಚಿಗೆ ಇರಲಿದೆ’ ಎಂದು ಸಚಿವ ರಾಧಾಮೋಹನ್‌ ಸಿಂಗ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT