ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 16ರಂದು (ಗುರುವಾರ) ಆಂಧ್ರಪ್ರದೇಶಕ್ಕೆ ಭೇಟಿ ನೀಡಲಿದ್ದು, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಶ್ರೀಶೈಲಂನಲ್ಲಿರುವ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಮತ್ತು ಶಿವಾಜಿ ಸ್ಪೂರ್ತಿ ಕೇಂದ್ರಕ್ಕೆ ಭೇಟಿ ನೀಡುವ ಮೂಲಕ ಮೋದಿ ಅವರು ಪ್ರವಾಸವನ್ನು ಆರಂಭಿಸಲಿದ್ದಾರೆ. ಬಳಿಕ ಅವರು ಕರ್ನೂಲ್ಗೆ ತೆರಳಲಿದ್ದಾರೆ ಎಂದು ತಿಳಿದು ಬಂದಿದೆ.
.RSSನಿಂದ ಲೈಂಗಿಕ ದೌರ್ಜನ್ಯ ಆಗಿದೆ ಎಂದು ಕೇರಳ ಟೆಕಿ ಆತ್ಮಹತ್ಯೆ: ರಾಜಕೀಯ ತಿರುವು.ಭಾರತದಿಂದ ಅಮೆರಿಕಕ್ಕೆ ಅಂಚೆ ಸೇವೆ ನಾಳೆಯಿಂದ ಪುನರಾರಂಭ.
ಶ್ರೀಶೈಲಂನಲ್ಲಿರುವ 12 ಜ್ಯೋತಿರ್ಲಿಂಗಗಳಲ್ಲಿ ಒಂದಾದ ಮತ್ತು 52 ಶಕ್ತಿ ಪೀಠಗಳಲ್ಲಿ ಒಂದಾದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ ಪ್ರಧಾನಿ ಮೋದಿ ಪೂಜೆ ಸಲ್ಲಿಸಲಿದ್ದಾರೆ.

ಕರ್ನೂಲ್ನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿರುವ ಮೋದಿ, ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ರಾಜ್ಯದ ಕೈಗಾರಿಕೆ, ವಿದ್ಯುತ್ ಪ್ರಸರಣ, ರಸ್ತೆಗಳು, ರೈಲ್ವೆಗಳು, ರಕ್ಷಣಾ ಉತ್ಪಾದನೆ ಮತ್ತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸೇರಿದಂತೆ ಪ್ರಮುಖ ಕ್ಷೇತ್ರಗಳನ್ನು ಒಳಗೊಂಡ ಸುಮಾರು ₹13,430 ಕೋಟಿ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.
.ಬೆಂಗಳೂರು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಸಮೀಕ್ಷೆ ಅವಧಿ ವಿಸ್ತರಿಸಲ್ಲ: ತಂಗಡಗಿ.ರಾಯಚೂರು |DDPI ಕಚೇರಿ ಕಟ್ಟಡದಲ್ಲಿ ಬೆಂಕಿ: 50 ವರ್ಷದ ದಾಖಲೆಗಳು ಸುಟ್ಟು ಭಸ್ಮ.ದೇಶದಲ್ಲಿ 254 ಭಾಷೆಗಳ ಕಣ್ಮರೆ: ಪುರುಷೋತ್ತಮ ಬಿಳಿಮಲೆ ಕಳವಳ .BDA ಸೇರಿದಂತೆ ವಿವಿಧ ಇಲಾಖೆಯ ಹುದ್ದೆಗಳಿಗೆ ಅರ್ಜಿ ಆಹ್ವಾನ: ಇಲ್ಲಿದೆ ಮಾಹಿತಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.