ನವದೆಹಲಿ: ಜನ ಶಕ್ತಿಯೇ ಸರ್ವಶ್ರೇಷ್ಠ. ಅಭಿವೃದ್ಧಿ ಗೆಲುವು ಸಾಧಿಸುತ್ತದೆ. ಈ ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿ ಜನತೆಗೆ ಧನ್ಯವಾದಗಳು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಮೋದಿ, ನಿಮ್ಮ ಆಶೀರ್ವಾದ ಪಡೆಯಲು ನಾವು ವಿನಮ್ರರಾಗಿದ್ದೇವೆ. ದೆಹಲಿಯನ್ನು ಅಭಿವೃದ್ಧಿಪಡಿಸುವತ್ತ, ಜನರ ಜೀವನವನ್ನು ಸುಧಾರಿಸುವ ದೃಷ್ಟಿಕೋನದಿಂದ ಸ್ಥಿರ ಆಡಳಿತ ನೀಡುತ್ತೇವೆ ಎಂದು ಭರವಸೆ ನೀಡಿದ್ದಾರೆ.
.Delhi Election Results Live | ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ.ದೆಹಲಿಯಲ್ಲಿ ಎಎಪಿಯ ಉಚಿತ ಯೋಜನೆಗಳು ಮುಂದುವರಿಯಲಿವೆಯೇ; ನಡ್ಡಾ ಹೇಳಿದ್ದೇನು?.
ವಿಕಸಿತ ಭಾರತ ನಿರ್ಮಾಣಕ್ಕೆ ದೆಹಲಿ ಪ್ರಮುಖ ಪಾತ್ರವಹಿಸಲಿದೆ. ಅಭಿವೃದ್ಧಿ ಹೊಂದಿದ ದೇಶವಾಗಿ ಭಾರತ ಹೊರಹೊಮ್ಮಲಿದೆ. ಈ ನಿಟ್ಟಿನಲ್ಲಿ ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮೋದಿ ಹೇಳಿದ್ದಾರೆ.

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶವು ಹೆಮ್ಮೆಪಡುವಂತಿದೆ. ಈ ಅತ್ಯುತ್ತಮ ಫಲಿತಾಂಶಕ್ಕೆ ಕಾರಣರಾದ ಕಾರ್ಯಕರ್ತರಿಗೆ ಧನ್ಯವಾದಗಳು ಎಂದು ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
.ಮಹಿಳೆಗೆ ನೋವುಂಟು ಮಾಡಿದ್ರೆ ದೇವರು ಶಿಕ್ಷಿಸುತ್ತಾನೆ ಎಂಬುದು ನಿಜವಾಯ್ತು: ಸ್ವಾತಿ.Delhi Elections Results | ಜನರು ಬದಲಾವಣೆಗಾಗಿ ಮತ ಹಾಕಿದ್ದಾರೆ: ಪ್ರಿಯಾಂಕಾ.ಚುನಾವಣೆ ವ್ಯವಸ್ಥೆ ಬುಡಮೇಲು ಮಾಡಿದ್ದ ದ್ರೋಹಿ ಕೇಜ್ರಿವಾಲ್: ಗೋವಿಂದ ಕಾರಜೋಳ ಕಿಡಿ.ದೇಶ ವಿರೋಧಿ ಹೇಳಿಕೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಒಡಿಶಾದಲ್ಲಿ FIR.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.