ನ್ಯೂಯಾರ್ಕ್ : ಟೈಮ್ ನಿಯತಕಾಲಿಕವು ಸಿದ್ಧಪಡಿಸಿದ 2021ರ ಜಾಗತಿಕ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಅದಾರ್ ಪೂನಾವಾಲಾ ಇದ್ದಾರೆ.

ನೂರು ಪ್ರಭಾವಿಗಳ ಹೆಸರಿನ 2021ರ ವಾರ್ಷಿಕ ಪಟ್ಟಿಯನ್ನು ಟೈಮ್ ಬುಧವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್,
ಬ್ರಿಟನ್ ರಾಜಮನೆತನದ ರಾಜಕುಮಾರ ಹ್ಯಾರಿ ಹಾಗೂ ಮೇಘನ್ ದಂಪತಿ, ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೂ ಇದ್ದಾರೆ.

ತಾಲಿಬಾನ್‌ನ ಸಹಸಂಸ್ಥಾಪಕ ಮುಲ್ಲಾ ಅಬ್ದುಲ್ ಘನಿ ಬರದರ್ ಹೆಸರೂ ಪ್ರಭಾವಿ ವ್ಯಕ್ತಿಗಳ ಪಟ್ಟಿಯಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.