ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆಗಾಸಸ್ ನಂತರ 'ಭಯಂಕರ' ಪ್ರಮಾದ ಎಸಗಿದ ಡೊಭಾಲ್‌ ವಜಾ ಮಾಡಿ: ಸುಬ್ರಮಣಿಯನ್ ಸ್ವಾಮಿ

Last Updated 16 ಫೆಬ್ರುವರಿ 2023, 2:18 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಹುದ್ದೆಯಿಂದ ಅಜಿತ್‌ ಡೊಭಾಲ್‌ ಅವರನ್ನು ತಕ್ಷಣವೇ ತೆಗೆದು ಹಾಕಬೇಕು ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್‌ ಸ್ವಾಮಿ ಆಗ್ರಹಿಸಿದ್ದಾರೆ.

‘ಪೆಗಾಸಸ್‌ ಪ್ರಕರಣದ ನಂತರ ಡೊಭಾಲ್‌ ಮತ್ತೊಂದು ಭಯಂಕರ ಪ್ರಮಾದ ಎಸಗಿದ್ದು, ಅಮೆರಿಕ ಶೀಘ್ರವೇ ಬಹಿರಂಗಪಡಿಸಲಿದೆ. ತಕ್ಷಣ ಕ್ರಮ ತೆಗೆದುಕೊಳ್ಳದಿದ್ದರೆ ಈ ವರ್ಷದ ಮಧ್ಯ ದಲ್ಲಿ ಮೋದಿಯೇ ಹುದ್ದೆ ತ್ಯಜಿಸಬೇಕಾಗುತ್ತದೆ’ ಎಂದೂ ಟ್ವೀಟ್‌ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT