ಮುಂಬೈ: ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರ ಇಬ್ಬರು ಆಪ್ತರ ಇ.ಡಿ ಕಸ್ಟಡಿ ಅವಧಿಯನ್ನು ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯ್ದೆ (ಪಿಎಂಎಲ್‌ಎ) ವಿಶೇಷ ನ್ಯಾಯಾಲಯ ಜು.6ರವರೆಗೆ ವಿಸ್ತರಿಸಿದೆ.

ದೇಶಮುಖ್ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಪಲಾಂಡೆ ಮತ್ತು ಆಪ್ತ ಸಹಾಯಕ ಕುಂದನ್ ಶಿಂಧೆ ಅವರನ್ನು ಜೂನ್ 26 ರಂದು ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದರು. ಕಸ್ಟಡಿ ಅವಧಿ ಗುರುವಾರ ಮುಕ್ತಾಯಗೊಂಡ ಕಾರಣ ಅವರನ್ನು ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಇದನ್ನೂ ಓದಿ... ಪಂಜಾಬ್ ಗದ್ದುಗೆಯತ್ತ ಕೇಜ್ರಿವಾಲ್ ದೃಷ್ಟಿ; ಕಾಂಗ್ರೆಸ್ನಲ್ಲಿ ಒಳಜಗಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.