ದೇವಾಸ್: ‘ಮಧ್ಯಪ್ರದೇಶದ ದೇವಾಸ್‌ನಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ 19 ವರ್ಷದ ಯುವಕನೊಬ್ಬನನ್ನು ಭಾನುವಾರ ಬಂಧಿಸಲಾಗಿದೆ’ ಎಂದು ಪೊಲೀಸರು ತಿಳಿಸಿದರು.

ಆರೋಪಿಯನ್ನು ಮುಸ್ತಾಫ ಮನ್ಸೂರಿ ಎಂದು ಗುರುತಿಸಲಾಗಿದ್ದು, ಇತ್ತೀಚಿಗೆ ಬಾಲಕಿಗೆ ಇನ್‌ಸ್ಟ್ರಾಗ್ರಾಂ ಮೂಲಕ ಮುಸ್ತಾಫನ ಪರಿಚಯವಾಗಿತ್ತು.

‘ಈತ 14 ವರ್ಷದ ಬಾಲಕಿಯೊಂದಿಗೆ ಶನಿವಾರ ಪೂಜೆಗೆಂದು ದೇವಸ್ಥಾನಕ್ಕೆ ತೆರಳಿದ್ದ. ಬಳಿಕ ದೇವಸ್ಥಾನದ ಹಿಂಭಾಗದಲ್ಲಿ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂಬುದಾಗಿ ದೂರಿನಲ್ಲಿ ಹೇಳಲಾಗಿದೆ’ ಎಂದು ಪೊಲೀಸ್ ಅಧಿಕಾರಿ ಅನಿಲ್ ಶರ್ಮಾ ಅವರು ಹೇಳಿದರು.

‘ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.