ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪಕ್ಕಾಗಿ 39 ವರ್ಷದ ವ್ಯಕ್ತಿಯನ್ನು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ(ಎನ್‌ಎಸ್‌ಎ) ಬಂಧಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ನಗರದ ದಕ್ಷಿಣ ತೋಡಾ ಪ್ರದೇಶದಲ್ಲಿ ಗೋಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬಮಾಹಿತಿ ಮೇರೆಗೆ ಶನಿವಾರ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿದ್ದರು.ಈ ವೇಳೆ ಅಲ್ಲಿಂದ ಅಪಾರ ಪ್ರಮಾಣದಲ್ಲಿ ಗೋಮಾಂಸವನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಮೇಕೆ ಮಾಂಸ ಮಾರಾಟ ಮಾಡಲು ಪರವಾನಗಿ ಪಡೆದಿದ್ದ ಅಂಗಡಿಯಲ್ಲಿ ಗೋಮಾಂಸವನ್ನು ಮಾರಾಟ ಮಾಡಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.