ಬೆಂಗಳೂರು: ಫೋರ್ಬ್ಸ್ ನಿಯತಕಾಲಿಕೆಯು ಪ್ರಕಟಿಸಿದ 2019ರ ಭಾರತದ ಶ್ರೀಮಂತರ ಪಟ್ಟಿಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಕೇಶ್ ಅಂಬಾನಿ ಸತತ 12ನೇ ವರ್ಷವೂ ಮೊದಲ ಸ್ಥಾನ ಕಾಯ್ದುಕೊಂಡಿದ್ದಾರೆ.

₹ 3.59 ಲಕ್ಷ ಕೋಟಿ ಸಂಪತ್ತಿನ ಒಡೆಯರಾಗಿರುವ ಮುಕೇಶ್, ಮೊದಲ ಸ್ಥಾನದಲ್ಲಿ ಇದ್ದರೆ, ₹ 1,09,900 ಕೋಟಿ ಸಂಪತ್ತು ಹೊಂದಿರುವ ಮೂಲಸೌಕರ್ಯ ವಲಯದ ಉದ್ಯಮಿ ಗೌತಮ್ ಅದಾನಿ ಅವರು 2ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

ಹಿಂದಿನ ವರ್ಷ ಇವರು 8ನೇ ಸ್ಥಾನದಲ್ಲಿದ್ದರು. ಹಿಂದೂಜಾ ಸೋದರರು (₹ 1,09,200 ಕೋಟಿ) ಮೂರನೇ ಸ್ಥಾನದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.