ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ಲಾರಿಡಾ ರೆಸ್ಟೋರೆಂಟ್‌ನಲ್ಲಿ ಗುಂಡಿನ ದಾಳಿ: ಹಲವರಿಗೆ ಗಾಯ

Last Updated 6 ಜನವರಿ 2023, 16:09 IST
ಅಕ್ಷರ ಗಾತ್ರ

ಮಿಯಾಮಿ ಗಾರ್ಡನ್‌ (ಅಮೆರಿಕ): ದಕ್ಷಿಣ ಫ್ಲಾರಿಡಾದ ರೆಸ್ಟೋರೆಂಟ್‌ ಹೊರಗೆ ಗುರುವಾರ ರಾತ್ರಿ ನಡೆದ ಗುಂಡಿನ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಒಟ್ಟು ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬ ಬಗ್ಗೆ ನಿಖರ ಮಾಹಿತಿ ಇಲ್ಲ. ಆದರೆ ಘಟನೆಯಲ್ಲಿ ಯಾರೂ ಮೃತಪಟ್ಟಿಲ್ಲ’ ಎಂದು ಮಿಯಾಮಿ ಗಾರ್ಡನ್‌ ಪೊಲೀಸ್ ವಕ್ತಾರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT