ಮುಂಬೈ: ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್ಐ) ಮುಂಬೈ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನೊಬ್ಬನನ್ನು ಬಂಧಿಸಿದ್ದು, ಆತ ಶೂಗಳಲ್ಲಿ ಬಚ್ಚಿಟ್ಟಿದ್ದ ₹6.3 ಕೋಟಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
.31 ಕೆ.ಜಿ ಚಿನ್ನ ಕಳ್ಳಸಾಗಣೆ ಮಾಡಿದ್ದ ರನ್ಯಾ ರಾವ್, ತರುಣ್: ಡಿಆರ್ಐ.
ಚಿನ್ನದ ಕಳ್ಳಸಾಗಣೆ ಸಿಂಡಿಕೇಟ್ನ ಭಾಗವಾಗಿದ್ದ ಸಂಭಾವ್ಯ ಖರೀದಿದಾರನನ್ನು ಕೂಡ ಬಂಧಿಸಲಾಗಿದೆ ಎಂದು ಡಿಆರ್ಐ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ನಿರ್ದಿಷ್ಟ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಬ್ಯಾಂಕಾಕ್ನಿಂದ ಛತ್ರಪತಿ ಶಿವಾಜಿ ಮಹಾರಾಜ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕನನ್ನು ತಡೆದಿದ್ದಾರೆ.
.ದೇವನಹಳ್ಳಿ | ₹38 ಕೋಟಿ ಮೌಲ್ಯದ ಕೊಕೇನ್ ಕಳ್ಳಸಾಗಣೆ: ಮಹಿಳೆ ಬಂಧನ.
ಶೋಧದ ವೇಳೆ ಶೂಗಳಲ್ಲಿ ಅಡಗಿಸಿಟ್ಟಿದ್ದ ₹ 6.3 ಕೋಟಿ ಮೌಲ್ಯದ 6.7 ಕೆ.ಜಿ ಚಿನ್ನದ ಗಟ್ಟಿಗಳು ಪತ್ತೆಯಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಆತನ ವಿಚಾರಣೆ ವೇಳೆ ಸಂಭಾವ್ಯ ಖರೀದಿದಾರನ ಹೆಸರು ಬಾಯಿ ಬಿಟ್ಟಿದ್ದು ಆತನನ್ನೂ ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
.ಫೆಂಟಾನಿಲ್ ಕಳ್ಳಸಾಗಣೆ: ಭಾರತದತ್ತ ಅಮೆರಿಕ ಬೊಟ್ಟು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.