ಮುಂಬೈ: ಮುಂಬೈನ ಏಳು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಸಂಕಷ್ಟಕ್ಕೆ ಸಿಲುಕಿದ್ದ 80 ಮಂದಿಯನ್ನು ರಕ್ಷಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಸಂಜೆ 5.15ರ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದಟ್ಟ ಹೊಗೆಯಿಂದಾಗಿ ಸ್ಥಳೀಯರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆರೋಗ್ಯದ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇವನ್ನೂ ಓದಿ; ಉತ್ತರಪ್ರದೇಶದಲ್ಲಿ ಮರ್ಯಾದಾ ಹತ್ಯೆ: ಸೋದರ ಮಾವನನ್ನೇ ಕೊಂದ ಮೈದುನ!

ಮುಟ್ಟಿನ ರಜೆ ಪರಿಗಣಿಸಲು ಕೇಂದ್ರಕ್ಕೆ ಸಂಸದೀಯ ಸ್ಥಾಯಿ ಸಮಿತಿ ಶಿಫಾರಸು

ಸಚಿವೆಯನ್ನು ಪ್ರಶ್ನಿಸಿದ್ದಕ್ಕೆ ಪತ್ರಕರ್ತನ ಕೈಗೆ ಕೋಳ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.