ಮುಂಬೈ: ಮಹಿಳೆಯೊಬ್ಬರು ಚಲಿಸುತ್ತಿದ್ದ ಸ್ಲೀಪರ್ ಕೋಚ್ ಬಸ್ನಲ್ಲಿ ಶಿಶುವಿಗೆ ಜನ್ಮ ನೀಡಿದ್ದಾರೆ. ಆ ಬಳಿಕ ಮಗುವನ್ನು ಕಿಟಕಿಯಿಂದ ಹೊರಕ್ಕೆ ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕಿಟಕಿಯಿಂದ ಎಸೆದಿದ್ದ ಮಗು ಸಾವಿಗೀಡಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
.ಮಹಾರಾಷ್ಟ್ರ:ಕ್ಯಾಂಟೀನ್ ಉದ್ಯೋಗಿ ಮೇಲಿನ ಹಲ್ಲೆ ಖಂಡಿಸಿ'ಬನಿಯನ್,ಟವಲ್'ಪ್ರತಿಭಟನೆ.ಜಾರ್ಖಂಡ್ | ಇಬ್ಬರು ಮಾವೋವಾದಿಗಳ ಹತ್ಯೆ; CRPF ಯೋಧ ಹುತಾತ್ಮ.
ನಿನ್ನೆ (ಮಂಗಳವಾರ) ರಾತ್ರಿ ಈ ಘಟನೆ ನಡೆದಿದೆ. ಪುಣೆಯಿಂದ ಪರ್ಭಾನಿಗೆ ಸಂಚಾರಿಸುವ ವೇಳೆ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಮಹಿಳೆ ಬಸ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಆಗಾ ತಾನೇ ಜನಿಸಿದ ಗಂಡು ಮಗುವನ್ನು ಮಹಿಳೆ ಮತ್ತು ಆಕೆಯ ಪತಿ ಕಿಟಕಿಯಿಂದ ಹೊರಕ್ಕೆ ಎಸೆದಿರುವುದಾಗಿ ತಿಳಿದು ಬಂದಿದೆ.

ವ್ಯಕ್ತಿಯೊಬ್ಬರು ರಸ್ತೆಯಲ್ಲಿ ಬಟ್ಟೆಯಿಂದ ಸುತ್ತಿ ಬಿಸಾಡಿದ್ದ ಮಗುವನ್ನು ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ರಿತಿಕಾ ಧೇರೆ ಮತ್ತು ಆಕೆಯ ಪತಿ ಅಲ್ತಾಫ್ ಶೇಖ್ನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
.ಗಂಭೀರ ಆರ್ಥಿಕ ನಿರ್ಬಂಧ:ಭಾರತ, ಚೀನಾ, ಬ್ರೆಜಿಲ್ಗೆ ನ್ಯಾಟೊ ಮುಖ್ಯಸ್ಥರ ಎಚ್ಚರಿಕೆ.ದೆಹಲಿ: ಮತ್ತೆ 5 ಶಾಲೆಗಳಿಗೆ ಬಾಂಬ್ ಬೆದರಿಕೆ ಸಂದೇಶ.ಹೆಣ್ಣು ಮಗುವಿಗೆ ಜನ್ಮ ನೀಡಿದ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ.ಚಿಕ್ಕಮಗಳೂರು | ಮುಳ್ಳಯ್ಯನಗಿರಿ 600 ವಾಹನಕ್ಕೆ ಮಾತ್ರ ಅವಕಾಶ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.