ಮುಂಬೈ: ಈಶಾನ್ಯ ದೆಹಲಿಯ ಮುಲಂದ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ ಮೆಟ್ರೊ ಮಾರ್ಗದ ಕಂಬ (ಪಿಲ್ಲರ್) ಕುಸಿದಿದ್ದು, ಓರ್ವ ಸಾವಿಗೀಡಾಗಿದ್ದು, 3 ಮಂದಿ ಗಾಯಯೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.
.ಬೆಂಗಳೂರು– ಬೆಳಗಾವಿ– ಮುಂಬೈ ಹೈಸ್ಪೀಡ್ ರೈಲು ಮಂಜೂರಾತಿಗೆ ಶೆಟ್ಟರ್ ಮನವಿ.
ಜಾನ್ಸನ್ ಆ್ಯಂಡ್ ಜಾನ್ಸನ್ ಫ್ಯಾಕ್ಟರಿ ಎದುರು ಇರುವ ಎಲ್ಬಿಎಸ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ 12.20ರ ವೇಳೆಗೆ ಘಟನೆ ಜರುಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

‘ಕೆಳಗೆ ನಿಂತಿದ್ದ ಆಟೊ ಮೇಲೆ ಕಂಬದ ಸಿಮೆಂಟ್ ಸ್ಲ್ಯಾಬ್ ಬಿದ್ದಿದ್ದು, ಅದು ಪೂರ್ತಿ ನಜ್ಜುಗುಜ್ಜಾಗಿದೆ. ಓರ್ವ ಸಾವಿಗೀಡಾಗಿದ್ದು, ಮೂರು ಮಂದಿ ಗಾಯಗೊಂಡಿದ್ದಾರೆ. ಅಗ್ನಿ ಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ಮೆಟ್ರೊ ಮಾರ್ಗ ನಿರ್ಮಾಣ ಕಂಪನಿ ಸಿಬ್ಬಂದಿ ಸ್ಥಳಕ್ಕೆ ಬಂದು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ಕಾಯಲಾಗುತ್ತಿದೆ.
.ಮುಂಬೈ: ಮೇಯರ್ ನೇಮಕಕ್ಕೆ ಬಿಜೆಪಿ ಸಿದ್ಧತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.