ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

PHOTOS | Mumbai Rains: ಮುಂಬೈಯಲ್ಲಿ ಭಾರಿ ಮಳೆ, ಜಲಾವೃತ; ಜನಜೀವನ ಅಸ್ತವ್ಯಸ್ತ

Published : 19 ಆಗಸ್ಟ್ 2025, 7:09 IST
Last Updated : 19 ಆಗಸ್ಟ್ 2025, 7:09 IST
ಫಾಲೋ ಮಾಡಿ
Comments
ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಜಲಾವೃತಗೊಂಡಿವೆ.

(ಪಿಟಿಐ ಚಿತ್ರ)

ADVERTISEMENT
ಕಳೆದ 24 ಗಂಟೆಗಳಲ್ಲಿ ಮುಂಬೈಯ ಹಲವಾರು ಪ್ರದೇಶಗಳಲ್ಲಿ 200 ಮಿ.ಮೀ.ಗಿಂತಲೂ ಹೆಚ್ಚು ಮಳೆಯಾಗಿದೆ.

ಪೂರ್ವ ಉಪನಗರದ ಮಿಕ್ರೋಲಿಯಲ್ಲಿ ಅತಿ ಹೆಚ್ಚು 255.5 ಮಿ.ಮೀ. ಮಳೆಯಾಗಿದೆ.

ಮುಂಬೈಯಲ್ಲಿ ಭಾರಿ ಮಳೆಯಿಂದಾಗಿ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಭಾರಿ ಮಳೆಯ ಹಿನ್ನೆಲೆಯಲ್ಲಿ ಮುಂಬೈಯಲ್ಲಿ ಇಂದು (ಮಂಗಳವಾರ) ಸರ್ಕಾರಿ ಕಚೇರಿಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಖಾಸಗಿ ಕಂಪನಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಲಾಗಿದೆ.

ಮಳೆಯ ನಡುವೆ ಜೀವನೋಪಾಯಕ್ಕಾಗಿ ತರಕಾರಿ ಮಾರಾಟಕ್ಕೆ ತೆರಳಿರುವ ವ್ಯಾಪಾರಿ

ಭಾರಿ ಮಳೆಯಲ್ಲೇ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿರುವ ದೃಶ್ಯ

ಭಾರಿ ಮಳೆಯಿಂದಾಗಿ ಸವಾರರಿಗೆ ಸಂಕಷ್ಟ ಎದುರಾಗಿದೆ.

ಮುಂಬೈ ಮಳೆ, ಜನಸಾಮಾನ್ಯರಿಗೆ ಸಂಕಷ್ಟ

ಮುಂಬೈ ಮಳೆ, ಜನಸಾಮಾನ್ಯರಿಗೆ ಸಂಕಷ್ಟ

(ಪಿಟಿಐ ಚಿತ್ರ)

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT