ಕೋಲ್ಕತ್ತ: ಪಶ್ಚಿಮ ಬಂಗಾಳದ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ– ಮಗನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ನೂರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಫರಕ್ಕಾ ಪ್ರದೇಶದಿಂದ ಬಂಧಿಸಲಾಗಿದೆ. ಹಿಂಸಾಚಾರದಲ್ಲಿ ಹತ್ಯೆ ನಡೆದಾಗಿನಿಂದ ನೂರುಲ್ ಪರಾರಿಯಾಗಿದ್ದನು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.ಗಂಗಾ ಎಕ್ಸ್ಪ್ರೆಸ್ವೇಯಲ್ಲಿ IAF ಯುದ್ಧ ವಿಮಾನಗಳ ರಾತ್ರಿ ಕಾರ್ಯಾಚರಣೆ ಯಶಸ್ವಿ.ಶಿವಮೊಗ್ಗ: ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಮುಸ್ಲಿಮರ ಬೃಹತ್ ಪ್ರತಿಭಟನೆ.
ಆರೋಪಿಯನ್ನು ಇಂದೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮುರ್ಶಿದಾಬಾದ್ನಲ್ಲಿ ನಡೆದ ಹಿಂಸಾಚಾರದಲ್ಲಿ ತಂದೆ- ಮಗ ಸೇರಿದಂತೆ ಮೂವರು ಮೃತಪಟ್ಟಿದ್ದರು.

ಮಸೂದೆಯನ್ನು ವಿರೋಧಿಸಿ ಮುರ್ಶಿದಾಬಾದ್ನ ಕೆಲವು ಪ್ರದೇಶಗಳಲ್ಲಿ ನಡೆಸಲಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಧುಲಿಯನ್ನ ಮಂದಿರಪಾರ ಪ್ರದೇಶದಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮತ್ತು ಮಹಿಳೆಯರು ತಮ್ಮ ಮನೆಗಳನ್ನು ತೊರೆದು ಬೇರೆಡೆ ಸ್ಥಳಾಂತರಗೊಂಡಿದ್ದಾರೆ ಎನ್ನಲಾಗಿತ್ತು.
.ಅಜ್ಮೀರ್: ಅಕ್ರಮವಾಗಿ ವಾಸವಿದ್ದ 6 ಬಾಂಗ್ಲಾದೇಶಿ ಪ್ರಜೆಗಳ ಬಂಧನ.ಮಣಿಪುರ ಸಂಘರ್ಷಕ್ಕೆ 2 ವರ್ಷ: ಮಡಿದವರಿಗೆ ಶೋಕ ವ್ಯಕ್ತಪಡಿಸಿ ಬಂದ್ ಆಚರಣೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.ಹಾರೋಹಳ್ಳಿ: ಮಾರಕಾಸ್ತ್ರಗಳಿಂದ ಹೊಡೆದು ರೌಡಿ ಶೀಟರ್ ಸಂತೋಷ್ ಕೊಲೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.