ನವದೆಹಲಿ: ನಿರ್ಭಯಾ ಅತ್ಯಾಚಾರ, ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳನ್ನು ಜನವರಿ22ರಂದು ಬೆಳಿಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿ ನ್ಯಾಯಾಲಯ ನೀಡಿದ ವಾರಂಟ್ ಅನ್ನು ಅತ್ಯಾಚಾರ ಸಂತ್ರಸ್ತೆ ನಿರ್ಭಯಾಳ ಅಮ್ಮ ಸ್ವಾಗತಿಸಿದ್ದಾರೆ.

ನನ್ನ ಮಗಳಿಗೆ ನ್ಯಾಯ ಸಿಕ್ಕಿತು. ನಾಲ್ವರು ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿರುವುದು ದೇಶದಲ್ಲಿನ ಮಹಿಳೆಯರಿಗೆ ಶಕ್ತಿ ತುಂಬುತ್ತದೆ. ಈ ನಿರ್ಧಾರವು ನ್ಯಾಯಾಂಗ ವ್ಯವಸ್ಥೆ ಬಗ್ಗೆ ಜನರಲ್ಲಿ ನಂಬಿಕೆಯನ್ನು ಗಟ್ಟಿಗೊಳಿಸುತ್ತದೆ ಎಂದು ನಿರ್ಭಯಾಳ ಅಮ್ಮ ಆಶಾದೇವಿ ಹೇಳಿದ್ದಾರೆ.

ಇದನ್ನೂ ಓದಿ:ನಿರ್ಭಯಾ ಪ್ರಕರಣದ ಅಪರಾಧಿಗಳಿಗೆ ಇದೇ 22ಕ್ಕೆ ಗಲ್ಲು: ದೆಹಲಿ ಕೋರ್ಟ್ ಆದೇಶ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.